logo
WhatsApp Image 2026-04-02 at 14.46.04.jpeg
hindalco everlast.jpeg

ಗಾಂಜಾ ಸೇವನೆ: ಬೆಳಪುವಿನಲ್ಲಿ ಇಬ್ಬರು ಯುವಕರು ಪೊಲೀಸ್ ವಶಕ್ಕೆ

ಟ್ರೆಂಡಿಂಗ್
share whatsappshare facebookshare telegram
23 Aug 2022
post image

ಕಾಪು: ಗಾಂಜಾ ಸೇವನೆಗೆ ಸಂಬಂಧಿಸಿ ಇಬ್ಬರು ಯುವಕರನ್ನು ಶಿರ್ವಾ ಪೊಲೀಸರು ವಶಕ್ಕೆ ಪಡೆದ ಘಟನೆ ಕಾಪು ತಾಲೂಕಿನ ಬೆಳಪು ಎಂಬಲ್ಲಿ ನಡೆದಿದೆ. ಬೆಳಪು ವಿಜಯನಗರ ನಿವಾಸಿಗಳಾದ 30ವರ್ಷದ ಮುಸ್ತಾಫ್ ಹಾಗೂ 35 ವರ್ಷದ ಅಶ್ರಫ್ ಎಂಬವರು ಪೊಲೀಸರು ವಶಕ್ಕೆ ಪಡೆದ ಆರೋಪಿಗಳು. ಇವರು ಆ.20ರಂದು ಬೆಳಪು ಬಳಿ ಅಮಲು ಪದಾರ್ಥ ಸೇವನೆ ಮಾಡಿದವರಂತೆ ಕಂಡುಬಂದಿದ್ದು, ಪೊಲೀಸರು ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದರು. ಆ.22ರಂದು ಬಂದಿರುವ ವೈದ್ಯಕೀಯ ವರದಿಯಲ್ಲಿ‌ ಒಬ್ಬರು ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದೆ. ಈ ಬಗ್ಗೆ ಶಿರ್ವಾ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ..

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.