logo
WhatsApp Image 2026-04-02 at 14.46.04.jpeg
hindalco everlast.jpeg

ಗಾಂಜಾ ಸೇವನೆ: ಬೆಳಪು ಗ್ರಾಮದ ಪಣಿಯೂರಿನಲ್ಲಿ ಯುವಕ ಪೊಲೀಸ್ ವಶಕ್ಕೆ

ಟ್ರೆಂಡಿಂಗ್
share whatsappshare facebookshare telegram
24 Aug 2022
post image

ಶಿರ್ವ: ಗಾಂಜಾ ಸೇವನೆ ಸಂಬಂಧಿಸಿ ಯುವಕನೋರ್ವನನ್ನು ಶಿರ್ವಾ ಪೊಲೀಸರು ವಶಕ್ಕೆ ಪಡೆದರು ಘಟನೆ ಬೆಳಪು ಗ್ರಾಮದ ಪಣಿಯೂರು ಬಳಿ ನಡೆದಿದೆ. ಕಾಪು ಮುಳೂರು ನಿವಾಸಿ 19ವರ್ಷದ ತುಫೇಲ್ ಪೊಲೀಸ್ ವಶಕ್ಕೆ ಪಡೆದ ಆರೋಪಿ.‌ ಈತ ಆ.22ರಂದು ಪಣಿಯೂರು ಬಳಿ ಅಮಲು ಪದಾರ್ಥ ಸೇವನೆ ಮಾಡಿರುವುದು ಕಂಡು ಬಂದಿದ್ದು, ಪೊಲೀಸರು ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದಾರೆ. ಆ.23ರಂದು ಬಂದಿರುವ ವೈದ್ಯಕೀಯ ವರದಿಯಲ್ಲಿ ತುಫೇಲ್ ಗಾಂಜಾ ಸೇವಿಸಿರುವುದು ದೃಢಪಟ್ಟಿದೆ. ಈ ಬಗ್ಗೆ ಶಿರ್ವಾ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ..

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.