logo
WhatsApp Image 2026-04-02 at 14.46.04.jpeg
hindalco everlast.jpeg

ಮತಾಂತರ, ಗೋ ಕಳ್ಳತನ ಬಲವಾಗಿ ವಿರೋಧಿಸುತ್ತೇವೆ..ಕೆಪಿ.ನಾಯ್ಕ್ ,ಗಂಗಾಧರ ಗೌಡ

ಟ್ರೆಂಡಿಂಗ್
share whatsappshare facebookshare telegram
12 Sept 2021
post image

ಸರ್ವ ಧರ್ಮವನ್ನು ಗೌರವಿಸುವುದರ ಜೊತೆಗೆ ಮತಾಂತರ, ಗೋ ಕಳ್ಳತನ, ಹತ್ಯೆಯನ್ನು ಬಲವಾಗಿ ವಿರೋಧಿಸುತ್ತೇವೆ. ಅದರ ವಿರುದ್ಧ ಹೋರಾಟ ನಡೆಸುತ್ತಿರುವ ಹಿಂದೂ ಸಂಘಟನೆಗಳಿಗೆ ಕಾರ್ಕಳ ಬಿಜೆಪಿ ST ಮೋರ್ಚಾ ಸದಾ ಬೆಂಬಲಿಸಲಿದೆ ಎಂದು ಅಧ್ಯಕ್ಷರಾದ ಕೆಪಿ ನಾಯ್ಕ್ ಹಾಗೂ ಪ್ರಧಾನ ಕಾರ್ಯದರ್ಶಿ ಗಂಗಾಧರ ಗೌಡ ಈದು ಇವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.