logo
WhatsApp Image 2026-04-02 at 14.46.04.jpeg
hindalco everlast.jpeg

ದೇಶದಲ್ಲಿ ಇಳಿಕೆಯತ್ತ ಕೊರೋನ ಸೋಂಕು

ಟ್ರೆಂಡಿಂಗ್
share whatsappshare facebookshare telegram
13 Sept 2021
post image

ಆರೋಗ್ಯ ಸಚಿವಾಲಯದ ಮಾಹಿತಿಯಂತೆ ಕಳೆದ 24 ಗಂಟೆಯಲ್ಲಿ ದೇಶದಲ್ಲಿ 27,254 ಹೊಸ ಸೋಂಕು ಪ್ರಕರಣಗಳು ವರದಿಯಾಗಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 3,32,64,175ಕ್ಕೆ ಏರಿಕೆಯಾಗಿದೆ.

ನಿನ್ನೆ ಒಂದೇ ದಿನ ದೇಶದಲ್ಲಿ 37,687 ಕೊರೋನಾ ಸೋಂಕಿತರು ಗುಣಮುಖರಾಗಿದ್ದಾರೆ ಪ್ರಸ್ತುತ ದೇಶದಲ್ಲಿ 3,74,269 ಸೋಂಕಿತರು ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ನಿನ್ನೆ ಒಂದೇ ದಿನ ದೇಶಾದ್ಯಂತ 219 ಮಂದಿ ಸೋಂಕಿತರು ಮೃತಪಟ್ಟಿದ್ದು, ಕೊರೋನಾ ಸೋಂಕಿಗೆ ಬಲಿಯಾದವರ ಸಂಖ್ಯೆ 4,42,874 ಕ್ಕೆ ಏರಿಕೆಯಾಗಿದೆ.

ಒಟ್ಟು ಲಸಿಕೆ ಪಡೆದವರ ಸಂಖ್ಯೆ : 74,38,37,643 (53,38,945 in last 24 hours)

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.