logo
WhatsApp Image 2026-04-02 at 14.46.04.jpeg
hindalco everlast.jpeg

ದೇಶದಲ್ಲಿ ಏರಿಕೆ ಯಾಗುತ್ತಿದೆ ಕೊರೋನ ಸೋಂಕು

ಟ್ರೆಂಡಿಂಗ್
share whatsappshare facebookshare telegram
20 Sept 2021
post image

ನವದೆಹಲಿ: ಆರೋಗ್ಯ ಸಚಿವಾಲಯ ನೀಡಿರುವ ಮಾಹಿತಿಯ ಪ್ರಕಾರ ಕಳೆದ 24 ಗಂಟೆಯಲ್ಲಿ ದೇಶದಲ್ಲಿ 30,256 ಹೊಸ ಸೋಂಕು ಪ್ರಕರಣಗಳು ವರದಿಯಾಗಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 33,478,419 ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ದೇಶದಲ್ಲಿ 43,938 ಕೊರೋನಾ ಸೋಂಕಿತರು ಗುಣಮುಖರಾಗಿದ್ದು, ಗುಣಮುಖರಾದವರ ಸಂಖ್ಯೆ 3,27,15,105 ಕ್ಕೆ ಏರಿಕೆಯಾಗಿದೆ. ಪ್ರಸ್ತುತ ದೇಶದಲ್ಲಿ 3,18,181 ಸೋಂಕಿತರು ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಿನ್ನೆ ಒಂದೇ ದಿನ ದೇಶಾದ್ಯಂತ 295 ಮಂದಿ ಸೋಂಕಿತರು ಮೃತಪಟ್ಟಿದ್ದು, ಕೊರೋನಾ ಸೋಂಕಿಗೆ ಬಲಿಯಾದವರ ಸಂಖ್ಯೆ 4,45,133ಕ್ಕೆ ಏರಿಕೆಯಾಗಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.