logo
WhatsApp Image 2026-04-02 at 14.46.04.jpeg
hindalco everlast.jpeg

ಕೊರೋನಾ ಸೋಂಕು ಹೆಚ್ಚಳ: ರಾಜ್ಯಕ್ಕೆ ಕೇಂದ್ರದ ಪತ್ರ

ಟ್ರೆಂಡಿಂಗ್
share whatsappshare facebookshare telegram
17 Mar 2023
post image

ನವದೆಹಲಿ: ಕರ್ನಾಟಕ ಸೇರಿದಂತೆ ಆರು ರಾಜ್ಯಗಳಲ್ಲಿ ಕೊರೋನಾ ಸೋಂಕಿನ ಪ್ರಮಾಣ ಹೆಚ್ಚಾಗುತ್ತಿರುವುದನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಈ ಹಿನ್ನೆಲೆಯಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮ ತೆಗೆದುಕೊಳ್ಳುವಂತೆ ಸೂಚಿಸಿದೆ.

ಕರ್ನಾಟಕ, ಮಹಾರಾಷ್ಟ್ರ, ತೆಲಂಗಾಣ ಮತ್ತು ಗುಜರಾತ್ ಸೇರಿದಂತೆ ಆರು ರಾಜ್ಯಗಳಲ್ಲಿ ಇತ್ತೀಚಿನ ದಿನಗಳಲ್ಲಿ ಸೋಂಕಿನ ಪ್ರಮಾಣ ಹೆಚ್ಚಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಹೇಳಿದೆ.

ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಸನ್ನಿಹಿತವಾಗುತ್ತಿರುವ ಕಾರಣ ರಾಜಕೀಯ ಸಮಾರಂಭದಲ್ಲಿ ಜನರು ಹೆಚ್ಚಾಗಿ ಭಾಗವಹಿಸುತ್ತಿದ್ದಾರೆ. ಇದು ಕೂಡ ಸೋಂಕು ಹೆಚ್ಚಳಕ್ಕೆ ಕಾರಣ ಎಂದು ಹೇಳಲಾಗುತ್ತಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.