logo
WhatsApp Image 2026-04-02 at 14.46.04.jpeg
hindalco everlast.jpeg

ಕರೋನ ಸೋಂಕು ಹೆಚ್ಚಳ : ನಾಳೆ ತಜ್ಞ ರ ಜೊತೆ ಸಭೆ : ಬೊಮ್ಮಾಯಿ

ಟ್ರೆಂಡಿಂಗ್
share whatsappshare facebookshare telegram
3 Jan 2022
post image

ಬೆಂಗಳೂರು: ಕೊರೋನ ಸೋಂಕು ಒಮಿಕ್ರಾನ್ ಅತಿ ವೇಗವಾಗಿ ಹರಡುತ್ತಿದೆ. ಈ ನಿಟ್ಟಿನಲ್ಲಿ ನಾಳೆ ಸಂಜೆ ತಜ್ಞರೊಂದಿಗೆ ನಭೆ ನಡೆಸಿ ಕೋವಿಡ್ ಮತ್ತು ಒಮಿಕ್ರಾನ್ ತಡೆಯುವ ಕುರಿತು ಚರ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಂಗಳೂರಿನಲ್ಲಿಂದು ಹೇಳಿದ್ದಾರೆ.ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ಕೋವಿಡ್ ನಿಯಂತ್ರಣಕ್ಕೆ ಹಲವು ಕ್ರಮಗಳ ಅಗತ್ಯವನ್ನು ಮನಗಂಡು ತಜ್ಞರ ಜೊತೆ ಮಾತುಕತೆ,ಚರ್ಚೆ ನಡೆಸುತ್ತೇವೆ.ಅವರು ನೀಡಿದ ಸಲಹೆಗಳ ಆಧಾರದ ಮೇಲೆ ಗುರುವಾರ ಸಂಪುಟ ಸಹೋದ್ಯೋಗಿಗಳ ಜೊತೆ ಸಚಿವ ಸಂಪುಟ ನಡೆಸಿ ಚರ್ಚಿಸುತ್ತೇನೆ. ಸಚಿವ ಸಂಪುಟ ಸಭೆಯಲ್ಲಿ ರಾಜ್ಯದ ಒಟ್ಟಾರೆ ಸ್ಥಿತಿಗತಿ, ತೆಗೆದುಕೊಳ್ಳಬೇಕಾದ ದೀರ್ಘಾವಧಿ ಕ್ರಮಗಳ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದರು.

IMG_5455.jpg.jpeg
kamalashile 11_page-0001.jpg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.