logo
WhatsApp Image 2026-04-02 at 14.46.04.jpeg
hindalco everlast.jpeg

ಎಚ್ಚರ ನಿಧಾನಗತಿಯಲ್ಲಿ ಏರಿಕೆಯಾಗುತ್ತಿದೆ ಕೊರೊನ ಸೋಂಕು

ಟ್ರೆಂಡಿಂಗ್
share whatsappshare facebookshare telegram
18 Sept 2021
post image

ಎಚ್ಚರ ನಿಧಾನಗತಿಯಲ್ಲಿ ಏರಿಕೆಯಾಗುತ್ತಿದೆ ಕೊರೊನ ಸೋಂಕು

ಐಸಿಎಂ ಆರ್ ನೀಡಿದ ಮಾಹಿತಿ ಯಂತೆ ಕಳೆದ 24 ಗಂಟೆಯಲ್ಲಿ ದೇಶದಲ್ಲಿ 27,176 ಹೊಸ ಸೋಂಕು ಪ್ರಕರಣಗಳು ವರದಿಯಾಗಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 3,34,17,390 ಕ್ಕೆ ಏರಿಕೆ ಕಂಡಿದ್ದು ನಿನ್ನೆ ಒಂದೇ ದಿನ ದೇಶದಲ್ಲಿ 33,798 ಕೊರೋನಾ ಸೋಂಕಿತರು ಗುಣಮುಖರಾಗಿದ್ದು, ಗುಣಮುಖರಾದವರ ಸಂಖ್ಯೆ 3,26,32,222ಕ್ಕೆ ಏರಿಕೆಯಾಗಿದೆ. ಪ್ರಸ್ತುತ ದೇಶದಲ್ಲಿ 3,40,639 ಸೋಂಕಿತರು ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ನಿನ್ನೆ ಒಂದೇ ದಿನ ದೇಶಾದ್ಯಂತ 281 ಮಂದಿ ಸೋಂಕಿತರು ಮೃತಪಟ್ಟಿದ್ದು, ಕೊರೋನಾ ಸೋಂಕಿಗೆ ಬಲಿಯಾದವರ ಸಂಖ್ಯೆ 4,44,529 ಕ್ಕೆ ಏರಿಕೆಯಾಗಿದೆ ದೇಶದಲ್ಲಿ ಇಲ್ಲಿಯವರೆಗೆ 55,07,80,273 ಸ್ಯಾಂಪಲ್ ಟೆಸ್ಟ್‌ ಮಾಡಲಾಗಿದ್ದು ಕಳೆದ24 ಘಂಟೆಗಳಲ್ಲಿ, 14,48,833 ಸ್ಯಾಂಪಲ್ ಟೆಸ್ಟ್‌ ಮಾಡಲಾಗಿದೆ ಎಂದು ಮಾಹಿತಿ ನೀಡಿದೆ

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.