logo
WhatsApp Image 2026-04-02 at 14.46.04.jpeg
hindalco everlast.jpeg

ದೇಶದಲ್ಲಿ ಇಳಿಕೆಯತ್ತ ಕೊರೊನ ಪ್ರಕರಣಗಳು...

ಟ್ರೆಂಡಿಂಗ್
share whatsappshare facebookshare telegram
14 Sept 2021
post image

ಕಳೆದ 24 ಗಂಟೆಯಲ್ಲಿ ದೇಶದಲ್ಲಿ 25,404 ಹೊಸ ಸೋಂಕು ಪ್ರಕರಣಗಳು ವರದಿಯಾಗಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ3,32,89,579ಕ್ಕೆ ಏರಿಕೆಯಾಗಿದೆ.ನಿನ್ನೆ ಒಂದೇ ದಿನ ದೇಶದಲ್ಲಿ 37,127 ಕೊರೋನಾ ಸೋಂಕಿತರು ಗುಣಮುಖರಾಗಿದ್ದು, ಗುಣಮುಖರಾದವರ ಸಂಖ್ಯೆ 3,24,84,159ಕ್ಕೆ ಏರಿಕೆಯಾಗಿದೆ. ಒಂದೇ ದಿನ ದೇಶಾದ್ಯಂತ 339 ಮಂದಿ ಸೋಂಕಿತರು ಮೃತಪಟ್ಟಿದ್ದು, ಕೊರೋನಾ ಸೋಂಕಿಗೆ ಬಲಿಯಾದವರ ಸಂಖ್ಯೆ 4,43,213 ಕ್ಕೆ ಏರಿಕೆಯಾಗಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.