logo
WhatsApp Image 2026-04-02 at 14.46.04.jpeg
hindalco everlast.jpeg

ಕೊರೋನ ಭೀತಿ ಹಿನ್ನೆಲೆ : ಬೆಂಕಿ ಹಚ್ಚಿಕೊಂಡು ಮಹಿಳೆ ಆತ್ಮಹತ್ಯೆ.

ಟ್ರೆಂಡಿಂಗ್
share whatsappshare facebookshare telegram
20 Jan 2022
post image

ಕಾರ್ಕಳ ತಾಲೂಕಿನ ಹಿರ್ಗಾನ ಗ್ರಾಮ ಹೊಸಮಾರು ಎಂಬಲ್ಲಿ ನಡೆದಿದೆ.. ಲಕ್ಷ್ಮೀ (೬೫) ಎಂಬವರು ಆತ್ಮಹತ್ಯೆಗೆ ಶರಣಾದವರು . ತನಗೆ ಕೊರೊನಾ ಬಂದಿದೆ ಚೀಟಿ ಬರೆದಿಟ್ಟು ಮೈಮೇಲೆ ಡೀಸೆಲ್ ಸುರಿದು ಬೆಂಕಿ ಹಚ್ಚಿ ಆತ್ಮಹತ್ಯೆ ಶರಣಾಗಿದ್ದಾರೆ. ಆದರೆ ಕೋವಿಡ್ ಟೆಸ್ಟ್ ವರದಿಯೂ ಕೂಡ ನೆಗೆಟಿವ್ ಬಂದಿದೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.