logo
WhatsApp Image 2026-04-02 at 14.46.04.jpeg
hindalco everlast.jpeg

ಪುತ್ತೂರು ಬಡಗನ್ನೂರು ದಂಪತಿಗಳು ಆತ್ಮಹತ್ಯೆ .ಕಾರಣ ನಿಗೂಢ

ಟ್ರೆಂಡಿಂಗ್
share whatsappshare facebookshare telegram
18 Oct 2021
post image

ಪುತ್ತೂರು: ದ.ಕ ದ ಪುತ್ತೂರು ತಾಲೂಕಿನ ಬಡಗನ್ನೂರು ಪಾದೆಕರ್ಯದಲ್ಲಿ ಎಂಬಲ್ಲಿ ಕೃಷಿಕ‌ ದಂಪತಿ ಗಳು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.ಸುಬ್ರಹ್ಮಣ್ಯ ಭಟ್ (84) – ಶಾರದಾ ಭಟ್ (78) ಆತ್ಮಹತ್ಯೆ ಮಾಡಿಕೊಂಡ ದಂಪತಿಗಳಾಗಿದ್ದು , ಕಾರಣ ನಿಗೂಡವಾಗಿದೆ.ಇಬ್ಬರೂ ಭಾನುವಾರ ರಾತ್ರಿ ಊಟ ಮಾಡಿ ಮನೆಯ ಕೆಳಗಿನ ಅಂತಸ್ತಿನ ಕೋಣೆಯಲ್ಲಿ ಮಲಗಿದ್ದರು. ಪುತ್ರ, ಅವರ ಪತ್ನಿ ಮತ್ತು ಮಕ್ಕಳು ಮಹಡಿಯ ಕೋಣೆಯಲ್ಲಿ ಮಲಗಿದ್ದರು ಎನ್ನಲಾಗಿದೆ. ರಾತ್ರಿ ಎಲ್ಲರು ಮಲಗಿದ ಸಮಯದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ‌. ಸಂಪ್ಯ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತಿದ್ದಾರೆ

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.