logo
WhatsApp Image 2026-04-02 at 14.46.04.jpeg
hindalco everlast.jpeg

ಸೌಜನ್ಯ ಪ್ರಕರಣ ಮರು ತನಿಖೆ – ಮಹತ್ವದ ಹೇಳಿಕೆ ನೀಡಿದ ಸಿಎಂ ಸಿದ್ದರಾಮಯ್ಯ !!

ಟ್ರೆಂಡಿಂಗ್
share whatsappshare facebookshare telegram
29 Jul 2023
post image

ಧರ್ಮಸ್ಥಳ ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಮರು ತನಿಖೆಗೆ ವಿಚಾರವಾಗಿ ಕರ್ನಾಟಕದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಮಹತ್ವದ ಹೇಳಿಕೆಯೊಂದನ್ನು ನೀಡಿದ್ದಾರೆ.

, ದೇಶಾದ್ಯಂತ ಸದ್ದು ಮಾಡಿ, ಮತ್ತೆ ನ್ಯಾಯಕ್ಕಾಗಿ ಎಲ್ಲೆಡೆ ಸಂಚಲಂನ ಸೃಷ್ಟಿಸುತ್ತಿರುವ ಧರ್ಮಸ್ಥಳ ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣವನ್ನು ಮರು ತನಿಖೆಗೆ ಆಗ್ರಹಿಸಿ ಇತ್ತೀಚೆಗೆ ಬೆಳ್ತಂಗಡಿ ಕ್ಷೇತ್ರದ ಶಾಸರು ಹಾಗೂ ಕುಟುಂಬದವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರದ ಮೂಲಕ ಮನವಿ ಸಲ್ಲಿಸಿದ್ದರು. ಇದರ ಬೆನ್ನಲ್ಲೇ ಈ ಕುರಿತು ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯನವರು ಮರುತನಿಖೆ ಎಸ್ ಐ ಟಿ ಮಾಡುವ ಬಗ್ಗೆ ಕಾನೂನು ತಜ್ಞರ ಜೊತೆ ಚರ್ಚಿಸುವುದಾಗಿ ತಿಳಿಸಿದ್ದಾರೆ.

ಅಂದಹಾಗೆ ಸೌಜನ್ಯ ಕೊಲೆ ಪ್ರಕರಣವನ್ನು ಎಸ್ ಐ ಟಿ ತನಿಖೆಗೆ ವಹಿಸಬೇಕೆಂದು ವಿವಿಧ ಸಂಘಟನೆಗಳ ಸದಸ್ಯರು ಸಿಎಂ ಸಿದ್ದರಾಮಯ್ಯನವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ. ಇಷ್ಟೇ ಅಲ್ಲದೆ ಈ ಹಿಂದೆ ಸೌಜನ್ಯಳ ಕುಟುಂಬದವರೇ ನೇರವಾಗಿ ಸಿಎಂ ಸಿದ್ದರಾಮಯ್ಯನವರನ್ನು ಭೇಟಿ ಆಗಿದ್ದರು. ಈ ಹಿನ್ನೆಲೆಯಲ್ಲಿ ಸಿಎಂ ಅವರು ಇಂತಹ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದೆ. ಈ ಮೂಲಕ ಸೌಜನ್ಯಳ ಮರುತನಿಖೆಗೆ ಮುನ್ನುಡಿ ಬರೆದಂತಾಗಿದೆ

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.