logo
WhatsApp Image 2026-04-02 at 14.46.04.jpeg
hindalco everlast.jpeg

ಸೌಜನ್ಯ ಸಾವು ಪ್ರಕರಣ: ಆರೋಪಿ ಸಂತೋಷ್ ರಾವ್ ದೋಷ ಮುಕ್ತ ಎಂದು ಸಿಬಿಐ ಕೋರ್ಟ್ ತೀರ್ಪು

ಟ್ರೆಂಡಿಂಗ್
share whatsappshare facebookshare telegram
16 Jun 2023
post image

ಬೆಳ್ತಂಗಡಿ : ಉಜಿರೆ ಕಾಲೇಜಿನ ವಿದ್ಯಾರ್ಥಿನಿ ಧರ್ಮಸ್ಥಳದ ಸೌಜನ್ಯ (17 ವರ್ಷ) ಅವರನ್ನು ಅತ್ಯಾಚಾರ ನಡೆಸಿ ಕೊಲೆ ಮಾಡಿದ್ದ ಪ್ರಕರಣದ ತೀರ್ಪು ಇಂದು (ಜೂ.26) ಪ್ರಕಟವಾಗಿದ್ದು ಆರೋಪಿ ಸಂತೋಷ್ ರಾವ್ ದೋಷಮುಕ್ತ ಎಂದು ಬೆಂಗಳೂರು ಸಿಬಿಐ ವಿಶೇಷ ಕೋರ್ಟ್ ತೀರ್ಪು ನೀಡಿ ಸಂತೋಷ್ ರಾವ್ ಅನ್ನು ಬಿಡುಗಡೆಗೊಳಿಸಿದೆ.

ಸಾಕ್ಷಾಧಾರ ಕೊರತೆ ಹಿನ್ನೆಲೆಯಲ್ಲಿ ಪ್ರಕರಣದ ಆರೋಪಿಯಾಗಿದ್ದ ಸಂತೋಷ್ ರಾವ್ ಪ್ರಕರಣದಿಂದ ದೋಷಮುಕ್ತ ಎಂದು ಸಿಬಿಐ ನ್ಯಾಯಾಧೀಶ ಸಂತೋಷ್ ಸಿ ಬಿ ಆದೇಶ ಹೊರಡಿಸಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.