logo
WhatsApp Image 2026-04-02 at 14.46.04.jpeg
hindalco everlast.jpeg

ಕೋವಿಡ್ ಕಾಲರ್ ಟ್ಯೂನ್ ಶೀಘ್ರ ಅಂತ್ಯ

ಟ್ರೆಂಡಿಂಗ್
share whatsappshare facebookshare telegram
28 Mar 2022
post image

ನವದೆಹಲಿ: ಕೋವಿಡ್ ಕಾಲರ್ ಟ್ಯೂನ್ ಕೇಳಿ ಬೇಸತಿದ್ದ ಜನರಿಗೆ ಇನ್ನೂ ಗುಡ್ ನ್ಯೂಸ್ ಸಿಗಲಿದೆ. ಇನ್ನೂ ಕೋವಿಡ್ ಕಾಲರ್ ಟ್ಯೂನ್‌ಗಳು ಇನ್ನು ಮುಂದೆ ಕೇಳಿಸುವುದಿಲ್ಲ. ಶೀಘ್ರದಲ್ಲೇ ಕಾಲರ್ ಟ್ಯೂನ್ ಗೆ ಅಂತ್ಯ ಹಾಡಲಾಗುತ್ತದೆ.ಕೋವಿಡ್-19 ಕುರಿತು ಜಾಗೃತಿಗಾಗಿ ಟೆಲಿಕಾಂ ಆಪರೇಟರ್‌ಗಳು ಪರಿಚಯಿಸಿದ ಪ್ರೀ-ಕಾಲ್-ಆಡಿಯೋ ಜಾಹೀರಾತುಗಳು ಮತ್ತು ಕಾಲರ್-ಟ್ಯೂನ್‌ಗಳನ್ನು ಶೀಘ್ರದಲ್ಲೇ ಸ್ಥಗಿತಗೊಳಿಸಲಾಗುವುದು ಎಂದು ಕೇಂದ್ರ ಸರಕಾರ ತಿಳಿಸಿದೆ ಬೇರೆಯವರಿಗೆ ಫೋನ್ ಕರೆಗಳನ್ನು ಮಾಡಲು ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ಕಾಲರ್ ಟ್ಯೂನ್‌ಗಳನ್ನು ಅಮಾನತುಗೊಳಿಸಲು ಕೇಂದ್ರವು ಪರಿಗಣಿಸುತ್ತಿದೆ. ದೂರಸಂಪರ್ಕ ಇಲಾಖೆ ಈಗಾಗಲೇ ಕೇಂದ್ರ ಆರೋಗ್ಯ ಸಚಿವಾಲಯಕ್ಕೆ ಪತ್ರ ಬರೆದಿದೆ

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.