logo
WhatsApp Image 2025-08-20 at 6.11.39 PM - Copy.jpeg
SHARADA TECHERS.jpeg
hindalco everlast.jpeg

ಕೋವಿಡ್ ಹೆಚ್ಚಳ: ಮಾಸ್ಕ್ ಧರಿಸುವುದು ಕಡ್ಡಾಯ ಗೊಳಿಸಿ‌ ಸರಕಾರ ಅದೇಶ

ಟ್ರೆಂಡಿಂಗ್
share whatsappshare facebookshare telegram
10 Jun 2022
post image

ಬೆಂಗಳೂರು: ಶಾಪಿಂಗ್ ಮಾಲ್, ಚಿತ್ರ ಮಂದಿರ, ರೆಸ್ಟೋರೆಂಟ್, ಕಚೇರಿ ಕಾರ್ಖಾನೆ ಗಳು, ಶಿಕ್ಷಣ ಸಂಸ್ಥೆಗಳಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ. ಸ್ವಂತ ವಾಹನ ಸೇರಿದಂತೆ ಸಾರ್ವಜನಿಕ ವಾಹನಗಳಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯ ಗೊಳಿಸಿ‌ ಸರಕಾರ ಅದೇಶಿಸಿದೆ.

ಕೋವಿಡ್-19 ಪ್ರಕರಣಗಳು ಹೆಚ್ಚಳವಾಗದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವ ಕುರಿತು ಆರೋಗ್ಯ ಇಲಾಖೆ ಸುತ್ತೋಲೆ ಹೊರಡಿಸಿದ್ದು, ರೋಗ ಲಕ್ಷಣ ಇರುವವರನ್ನು ಪ್ರತ್ಯೇಕವಾಗಿ ಮನೆಯಲ್ಲೇ ಪ್ರತ್ಯೇಕವಾಗಿರಲು ಸೂಚನೆ ನೀಡಲಾಗಿದೆ.

ರಾಜ್ಯದಲ್ಲಿ ಶುಕ್ರವಾರ 525 ಹೊಸ ಪ್ರಕರಣಗಳು ವರದಿಯಾಗಿದ್ದು, ಆ ಪೈಕಿ 494 ಬೆಂಗಳೂರಿನಲ್ಲಿ ವರದಿಯಾಗಿದೆ. ಪಾಸಿಟಿವಿಟಿ ದರ 2.31% ಇದ್ದು, 3,177 ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳು ಇದ್ದು, ಆ ಪೈಕಿ ಗರಿಷ್ಠ 3,061 ಬೆಂಗಳೂರಿನಲ್ಲಿಯೇ ಇವೆ

Nudisiri Invitation Karkala-3_251125_112501_page-0001.jpg
Nudisiri Invitation Karkala-3_251125_112501_page-0002.jpg
WhatsApp Image 2025-10-28 at 20.32.23_e43aa502.jpg
WhatsApp Image 2025-10-09 at 20.22.41_774d43da.jpg
WhatsApp Image 2025-09-22 at 7.57.12 AM.jpeg
WhatsApp Image 2025-09-22 at 7.57.12 AM (1).jpeg
WhatsApp Image 2025-07-31 at 11.09.37 PM.jpeg
WhatsApp Image 2025-08-20 at 6.11.39 PM.jpeg
AADYA ELECTRONICS Back 11FINAL_page-0001.jpg
WhatsApp Image 2025-03-24 at 6.54.49 AM.jpeg
WhatsApp Image 2025-01-13 at 14.53.16 (1).jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.