logo
WhatsApp Image 2026-04-02 at 14.46.04.jpeg
hindalco everlast.jpeg

ರಾಜಸ್ಥಾನದಲ್ಲಿ 19 ಹೊಸ ಜಿಲ್ಲೆ ರಚನೆ: ಸಿಎಂ‌ ಘೋಷಣೆ

ಟ್ರೆಂಡಿಂಗ್
share whatsappshare facebookshare telegram
18 Mar 2023
post image

ಜೈಪುರ: ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹಲೋತ್ 19 ಹೊಸ ಜಿಲ್ಲೆಗಳನ್ನು ರಚಿಸಿದ್ದಲ್ಲದೆ, ರಾಜಸ್ಥಾನವನ್ನು ಮೂರು ವಿಭಾಗಗಳನ್ನಾಗಿ ವಿಭಜಿಸಿದ್ದಾರೆ.

ಅನೂಪ್‌ಗಢ, ಬಲೋತ್ರಾ, ಬೇವಾರ್, ದೀಗ್, ದಿದ್ವಾನಾ-ಕುಚಮನ್ ನಗರ, ದುಡು, ಗಂಗಾಪುರ ನಗರ, ಜೈಪುರ ಉತ್ತರ, ಜೈಪುರ ದಕ್ಷಿಣ, ಜೋಧಪುರ ಪೂರ್ವ, ಜೋಧಪುರ ಪಶ್ಚಿಮ, ಕೇಕ್ರಿ, ಕೊಟ್‌ಪುಟ್ಟಿ, ಖೈರ್ತಾಲ್, ನೀಮ್ಮಥಾನ, ಫಲೋಡಿ, ಸಾಲುಂಬರ್, ಸಂಚೋರ್, ಶಹಪುರ (ಭಿಲ್ವಾರ) ಹೊಸ‌ ಜಿಲ್ಲೆಗಳಾಗಿ ರೂಪುಗೊಂಡಿವೆ.

ಈ 19 ಹೊಸ ಜಿಲ್ಲೆಗಳೊಂದಿಗೆ ರಾಜಸ್ಥಾನದ ಒಟ್ಟು ಜಿಲ್ಲೆಗಳ ಸಂಖ್ಯೆ 50ಕ್ಕೆ ಏರಿಕೆಯಾಗಿದೆ ಎಂದು ಮುಖ್ಯಮಂತ್ರಿ ಅಶೋಕ್ ಗೆಹಲೋತ್ ತಿಳಿಸಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.