logo
WhatsApp Image 2026-04-02 at 14.46.04.jpeg
hindalco everlast.jpeg

CSEET ಸ್ಪರ್ಧಾತ್ಮಕ ಪರೀಕ್ಷೆ: ಜನತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಧೀರಜ್ ಆಯ್ಕೆ.

ಟ್ರೆಂಡಿಂಗ್
share whatsappshare facebookshare telegram
18 May 2024
post image

ಹೆಮ್ಮಾಡಿ: ಇನ್ಸ್ಟಿಟ್ಯೂಟ್ ಆಫ್ ಕಂಪನಿ ಸೆಕ್ರೆಟರಿ ಆಫ್ ಇಂಡಿಯಾ (Institute of Company Secretary of India) ಅವರು ಮೇ4ರಂದು ನಡೆಸಿದ ಅತ್ಯಂತ ಕಠಿಣಕರವಾದ CSEET ಅರ್ಹತಾ ಪರೀಕ್ಷೆಯಲ್ಲಿ ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಧೀರಜ್ 119/200 ಅಂಕಗಳನ್ನು ಪಡೆದು ತೇರ್ಗಡೆಯಾಗುವ ಮೂಲಕ ಮುಂದಿನ ಹಂತದ ಪರೀಕ್ಷೆಗೆ ಅರ್ಹತೆ ಪಡೆದಿದ್ದಾರೆ.

ಇನ್ಸಿಟ್ಯೂಟ್ ಆಫ್ ಕಂಪನಿ ಸೆಕ್ರೆಟರಿ ಆಫ್ ಇಂಡಿಯಾ ನಡೆಸುವ ರಾಷ್ಟ್ರಮಟ್ಟದ ಅತೀ ಕಷ್ಟಕರವಾದ ಪರೀಕ್ಷೆ ಇದಾಗಿದ್ದು ಜನತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಧೀರಜ್ ಪಿಯುಸಿ ಯಲ್ಲಿಯೇ ಮೊದಲ ಹಂತದಲ್ಲೇ ತೇರ್ಗಡೆ ಹೊಂದಿರುವುದು ವಿಶೇಷವಾಗಿದೆ.

ಪ್ರತಿಭಾವಂತ ವಿದ್ಯಾರ್ಥಿಯನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.