



ಬೆಂಗಳೂರು: ರಾಜ್ಯದ ಲ್ಲಿ ಭಾರಿ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ ಅಕ್ಟೋಬರ್ 24 ರಂದು ರಾಜ್ಯಕ್ಕೆ ಚಂಡಮಾರುತ ಎಂಟ್ರಿಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ಅಕ್ಟೋಬರ್ 24 ರಂದು ಚಂಡಮಾರುತವಾಗಿ ಪರಿವರ್ತನೆಗೊಳ್ಳಲಿದ್ದು, ರಾಜ್ಯದಲ್ಲಿ ಮಳೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಕರ್ನಾಟಕ ಸೇರಿದಂತೆ ತಮಿಳುನಾಡು, ತೆಲಂಗಾಣ, ಪಶ್ಚಿಮಬಂಗಾಳ, ಒಡಿಶಾ, ಆಂಧ್ರಪ್ರದೇಶ ಮತ್ತು ಕೇರಳದಲ್ಲಿ ಹೆಚ್ಚಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಕೆ ಮಾಹಿತಿ ನೀಡಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.