logo
WhatsApp Image 2026-04-02 at 14.46.04.jpeg
hindalco everlast.jpeg

ಬಂಗಾಳ ಕೊಲ್ಲಿ ಯಲ್ಲಿ ಚಂಡಮಾರುತದ ಭೀತಿ: ಮುಂದಿನ 5 ದಿನ ಮಳೆ, ಹವಾಮಾನ ಇಲಾಖೆ ಎಚ್ಚರಿಕೆ!

ಟ್ರೆಂಡಿಂಗ್
share whatsappshare facebookshare telegram
2 Dec 2022
post image

ಬೆಂಗಳೂರು: ಅಂಡಮಾನ್, ಆಗ್ನೇಯ ಬಂಗಾಳ ಕೊಲ್ಲಿ ಸಮುದ್ರದಲ್ಲಿ ಚಂಡಮಾರುತ ಲಕ್ಷಣಗಳು ಗೋಚರಿಸಿದೆ.

ಮುಂದಿನ 48 ಗಂಟೆಗಳಲ್ಲಿ ಈ ಚಂಡಮಾರುತ ಬಂಗಾಳ ಕೊಲ್ಲಿಯತ್ತ ಸಾಗಲಿದ್ದು. ಡಿಸೆಂಬರ್ 8ರ ವೇಳೆಗೆ ತಮಿಳುನಾಡು ಹಾಗೂ ಪುದುಚೇರಿ ಕರ್ನಾಟಕದ ಕರಾವಳಿ ಸೇರಿದಂತೆ ದ.ಒಳನಾಡು ಮಲೆನಾಡಿನ ಪ್ರದೇಶಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಶೀತಮಿಶ್ರಿತ ವಾತವಾರಣ ಒಂದು ವಾರ ಇರುವ ಸಾಧ್ಯತೆ ಇದೆ

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.