logo
WhatsApp Image 2026-04-02 at 14.46.04.jpeg
hindalco everlast.jpeg

ಬೆಂಗಳೂರಿನ ಲ್ಲಿ ಸಿಲಿಂಡರ್ ಸ್ಪೋಟ ಮೂರು ಸಾವು

ಟ್ರೆಂಡಿಂಗ್
share whatsappshare facebookshare telegram
23 Sept 2021
post image

ಬೆಂಗಳೂರು: ಮೊನ್ನೆಯಷ್ಟೇ ನಗರದ ಆಶ್ರಿತಾ ಅಪಾರ್ಟ್ ಮೆಂಟ್ ನಲ್ಲಿ ಸಿಲಿಂಡರ್ ಸ್ಫೋಟಗೊಂಡು ಇಬ್ಬರು ಸಜೀವ ದಹನಗೊಂಡ ಘಟನೆ ಮಾಸುವ ಮುನ್ನವೇ ಇದೀಗ ಅಂಥದ್ದೇ ಮತ್ತೊದು ಅವಘಡ ಸಂಭವಿಸಿದೆ.ಚಾಮರಾಜಪೇಟೆಯ ರಾಯನ್ ಸರ್ಕಲ್ ಬಳಿಯ ಮನೆಯೊಂದರಲ್ಲಿ ಈ ದುರಂತ ಸಂಭವಿಸಿದ್ದು ನಗರ್ತಪೇಟೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದ್ದು, ಪರಿಣಾಮ ಮೂವರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.