



ಉಡುಪಿ: ಬನ್ನಂಜೆಯ ಜಿಲ್ಲಾ ಬಾಲಭವನ ಡಿಸೆಂಬರ್ 25 ರಂದು ಬೆಳಗ್ಗೆ 10 ಗಂಟೆಗೆ 5 ರಿಂದ 16 ವರ್ಷದ ಒಳಗಿನ ಮಕ್ಕಳಿಗೆ ಚಿತ್ರಕಲಾ ಸ್ಪರ್ಧೆಯನ್ನು ಏರ್ಪಡಿಸಲಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಕಚೇರಿಯ ದೂರವಾಣಿ ಸಂಖ್ಯೆ:0820-2574978 ಅನ್ನು ಸಂಪರ್ಕಿಸುವoತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.