



ಉಡುಪಿ: ಬಂಗಾಳ ಕೊಲ್ಲಿಯಲ್ಲಿ ಅಸಾನಿ ಚಂಡಮಾರುತದ ಪರಿಣಾಮ ಅರಬ್ಬೀ ಸಮುದ್ರದ ಲ್ಲಿ ಅಲೆಗಳ ಎತ್ತರ ಹೆಚ್ಚುತಿದ್ದು ಮಲ್ಪೆಯ ಬೀಚ್ ನಲ್ಲಿ ನಿರ್ಮಿಸಲಾಗಿದ್ದ ತೇಲುವ ಸೇತುವೆ ಉದ್ಘಾಟನೆಗೊಂಡು ವಾರದ ಒಳಗೆ ಕಡಲಿನ ಅಬ್ಬರಕ್ಕೆ ಹಾನಿಗೊಂಡಿದೆ. ಅದೃಷ್ಟವಷಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.ಸೇತುವೆಯ ಲಾಕ್ ತೆಗೆಯುವ ವೇಳೆ ಸೇತುವೆಯ ಭಾಗಗಳು ಕಳಚಿಕೊಂಡಿವೆ ಅಲೆಗಳ ಅಬ್ಬರ ಹೆಚ್ಚಿದ್ದರಿಂದ ಸುರಕ್ಷೆಯ ದೃಷ್ಟಿಯಿಂದ ಪ್ರವಾಸಿಗರು ನೀರಿಗೆ ಇಳಿಯದಂತೆ ಸ್ವಯಂಸೇವಕರು ಕಟ್ಟೆಚ್ಚರ ವಹಿಸಿದ್ದರು. ಇಲ್ಲಿನ ಜೀವ ರಕ್ಷಕ ತಂಡ ಎಲ್ಲರ ಮೇಲೂ ನಿಗಾ ಇರಿಸಿ, ನೀರಿಗಿಳಿಯಲು ನಿಷೇಧ ವಿಧಿಸಿದೆ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.