



ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಆಚರಣೆಗೆ ದಿನಾಂಕ ನಿಗದಿ ಪಡಿಸಲಾಗಿದೆ.ಜಂಬೂಸವಾರಿಯನ್ನು ಅಕ್ಟೋಬರ್ 5ರಂದು ನಡೆಸಲು ತೀರ್ಮಾನಿಸಲಾಗಿದೆ. ಸೆಪ್ಟೆಂಬರ್ 26ರಿಂದ ನವರಾತ್ರಿ ಉತ್ಸವ ಆರಂಭಗೊಳ್ಳಲಿದೆ. ಅಕ್ಟೋಬರ್ 5ರಂದು ವಿಶ್ವವಿಖ್ಯಾತ ಜಂಬೂಸವಾರಿ ಮೆರವಣಿಗೆ ನಡೆಯಲಿದೆ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.