



ಉಡುಪಿ: ಚಿಕ್ಕಮಗಳೂರು ಜಿಲ್ಲೆಯಲ್ಲಿ ಡಿಸೆಂಬರ್ 24 ರಿಂದ 26ರ ವರೆಗೆ ನಡೆಯಲಿರುವ ದತ್ತಜಯಂತಿ ಕಾರ್ಯಕ್ರಮದ ಹಿನ್ನಲೆಯಲ್ಲಿ ಚಿಕ್ಕಮಗಳೂರು ಜಿಲ್ಲಾಡಳಿತ ಭಕ್ತಾದಿಗಳು ಮತ್ತು ಸಾರ್ವಜನಿಕರ ಸುರಕ್ಷತೆ ಹಾಗೂ ವಾಹನಗಳ ಸುಗಮ ಸಂಚಾರ ಹಿತದೃಷ್ಟಿಯಿಂದ ಜಿಲ್ಲೆಯಿಂದ ಕಾರ್ಯಕ್ರಮಕ್ಕೆ ಹೋಗಲಿರುವ ಭಕ್ತಾದಿಗಳು ಮತ್ತು ಸಾರ್ವಜನಿಕರು ಭಾರಿ ವಾಹನಗಳ ಬದಲಿಗೆ ಲಘ ವಾಹನಗಳಲ್ಲಿ ಸಂಚರಿಸುವAತೆ ಜಿಲ್ಲಾಧಿಕಾರಿಗಳ ಕಛೇರಿಯ ಪ್ರಕಟನೆಯಲ್ಲಿ ತಿಳಿಸಲಾಗಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.