logo
WhatsApp Image 2026-04-02 at 14.46.04.jpeg
hindalco everlast.jpeg

2-18 ವರ್ಷದವರಿಗೆ ಲಸಿಕೆ ನೀಡಲು ಡಿಸಿಜಿಐ ಗ್ರೀನ್ ಸಿಗ್ನಲ್.

ಟ್ರೆಂಡಿಂಗ್
share whatsappshare facebookshare telegram
12 Oct 2021
post image

ನವದೆಹಲಿ : ವಿಷಯ ತಜ್ಞರ ಸಮಿತಿಯು 2ರಿಂದ 18 ವರ್ಷ ವಯಸ್ಸಿನ ಮಕ್ಕಳಿಗೆ ಭಾರತ್ ಬಯೋಟೆಕ್‌ ತಯಾರಿಸಿರುವ ಕೋವಾಕ್ಸಿನ್‌ ಲಸಿಕೆಯ ತುರ್ತು ಬಳಕೆಗೆ ಅನುಮೋದನೆಯನ್ನು ನೀಡಿದೆ ವರದಿಯಾಗಿದೆ ಹೈದರಾಬಾದ್ ಮೂಲದ ಭಾರತ್ ಬಯೋಟೆಕ್ ಕಂಪೆನಿಯು ಸೆಪ್ಟೆಂಬರ್‌ನಲ್ಲಿ 18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳ ಮೇಲೆ ಕೋವಾಕ್ಸಿನ್‌ನ ಹಂತ -2 ಹಾಗೂ ಹಂತ -3 ಪ್ರಯೋಗಗಳನ್ನು ಪೂರ್ಣಗೊಳಿಸಿತು ಹಾಗೂ ಈ ತಿಂಗಳ ಆರಂಭದಲ್ಲಿ ಟ್ರಯಲ್ ಡೇಟಾವನ್ನು ಡ್ರಗ್ಸ್ ಮತ್ತು ಕಂಟ್ರೋಲರ್ ಜನರಲ್ ಆಫ್ ಇಂಡಿಯಾ (ಡಿಸಿಜಿಐ) ಗೆ ಸಲ್ಲಿಸಿತು.,

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.