logo
WhatsApp Image 2026-04-02 at 14.46.04.jpeg
hindalco everlast.jpeg

ಹಕ್ಲಾಡಿಯಲ್ಲಿ ಕೊಳತೆ ಸ್ಥಿತಿಯಲ್ಲಿ ಅಪರಿಚಿತ ಯುವಕನ ಶವ ಪತ್ತೆ

ಟ್ರೆಂಡಿಂಗ್
share whatsappshare facebookshare telegram
18 Mar 2023
post image

ಹಕ್ಲಾಡಿ ಗ್ರಾಮದ ಕಟ್ಟಿನಮಕ್ಕಿನ ರೈಲ್ವೇ ಹಳಿಯ ಪಕ್ಕದ ಪೊದೆಯಲ್ಲಿ ಅಪರಿಚಿತ ಯುವಕನೋರ್ವನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಇಂದು ನಡೆದಿದೆ.

ಘಟನಾ ಸ್ಥಳಕ್ಕೆ ಭೇಟಿ ನೀಡಿದ ಗಂಗೊಳ್ಳಿ ಪೊಲೀಸರು ಶವವನ್ನು ಗಂಗೊಳ್ಳಿ 24x7 ಆಂಬ್ಯುಲೆನ್ಸ್ ಮೂಲಕ ಕುಂದಾಪುರ ಸರಕಾರಿ ಆಸ್ಪತ್ರೆ ಶವಾಗಾರಕ್ಕೆ ರವಾನಿಸಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.