logo
WhatsApp Image 2026-04-02 at 14.46.04.jpeg
hindalco everlast.jpeg

ಕಡೂರು ಮೂಲದ ಬಿಎಸ್ ಎಫ್ ಯೋಧ ಜಮ್ಮುವಿನಲ್ಲಿ ಸಾವು: 4 ದಿನಗಳಿಂದ ಕೋಮಾದಲ್ಲಿದ್ದ ಸೈನಿಕ

ಟ್ರೆಂಡಿಂಗ್
share whatsappshare facebookshare telegram
7 Nov 2021
post image

ಹೊಸದಿಲ್ಲಿ:

ಜಮ್ಮುವಿನಲ್ಲಿ ಬಿ.ಎಸ್.ಎಫ್ ನಲ್ಲಿ ಮೆಕ್ಯಾನಿಕಲ್ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗ 4 ದಿನದ ಹಿಂದೆ ವಾಹನ ರಿಪೇರಿ ವೇಳೆ ತಲೆಗೆ ಗಾಯಗೊಂಡಿದ್ದ ಕಡೂರು ಮೂಲದ ಯೋಧ ಜಮ್ಮುವಿನಲ್ಲಿ ನಿಧನರಾಗಿದ್ದಾರೆ.

ಬಿ.ಕೆ ಶೇಷಪ್ಪ (45) ಅವರು ಮೆಕ್ಯಾನಿಕ್ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗ

ಜಾಕ್ ಸ್ಲೀಪ್ ಆಗಿ ತಲೆಗೆ ಗಂಭೀರ ಗಾಯವಾಗಿತ್ತು

ನಾಲ್ಕು ದಿನದಿಂದ ಕೋಮಾದಲ್ಲಿದ್ದ ಶೇಷಪ್ಪ

ಶನಿವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಕಡೂರು ತಾಲೂಕಿನ ಬಿಳವಾಲ ಗ್ರಾಮದ ಯೋಧ ಅವರಾಗಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.