logo
WhatsApp Image 2026-04-02 at 14.46.04.jpeg
hindalco everlast.jpeg

ಕುಕ್ಕುಂದೂರು ಬಳಿ‌ ಗಂಡ ಹೆಂಡತಿಯ ಜಗಳ ಸಾವಿನಲ್ಲಿ‌ ಅಂತ್ಯ

ಟ್ರೆಂಡಿಂಗ್
share whatsappshare facebookshare telegram
4 May 2022
post image

ಗಂಡ ಹೆಂಡತಿಯ ಜಗಳವು ಹೆಂಡತಿಯ ಸಾವಿನಲ್ಲಿ ಅಂತ್ಯಕಂಡ ದಾರುಣ ಘಟನೆ ಕುಕ್ಕುಂದೂರು ಗ್ರಾಮದ ಜೋಡುರಸ್ತೆ ಎಂಬಲ್ಲಿ ಮೇ.3ರಂದು ಬೆಳಿಗ್ಗೆ ನಡೆದಿದೆ. ಮೃತರನ್ನು ಜೋಡುರಸ್ತೆಯ 28 ವರ್ಷದ ಶೋಭಾ ಎಂದು ಗುರುತಿಸಲಾಗಿದೆ. ಇವರ ಪತಿ ಲೋಕೇಶ್ ಎಂಬವರು ನಿನ್ನೆ ಬೆಳಿಗ್ಗೆ ಮದ್ಯಪಾನ ಮಾಡಿಕೊಂಡು ಬಂದು ಶೋಭಾ ಅವರ ಬಳಿ ಜಗಳವಾಡಿದ್ದರು. ಇದರಿಂದ ಮನನೊಂದ ಶೋಭಾ ಮನೆಯ ಕೋಣೆಗೆ ತೆರಳಿ ಚಿಲಕ ಹಾಕಿಕೊಂಡು ಮಾಡಿನ ಸೀಟಿಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.