



ಚಿಕ್ಕಬಳ್ಳಾಪುರ: ಶ್ರೀನಿವಾಸಪುರದಿಂದ ಚಿಂತಾಮಣಿ ಕಡೆಗೆ ಬರುತ್ತಿದ್ದ ಪ್ಯಾಸೆಂಜರ್ ಜೀಪ್ ಗೆ ಸಿಮೆಂಟ್ ಲಾರಿ ಡಿಕ್ಕಿ ಹೊಡೆದಿದೆ. ಜೀಪ್ ಹಾಗೂ ಟ್ರಕ್ ನಡುವೆ ನಡೆದಿದ್ದ ಭೀಕರ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿರುವವರ ಸಂಖ್ಯೆ ಇದೀಗ 8ಕ್ಕೆ ಏರಿಕೆಯಾಗಿದೆ. ಜೀಪಿನಲ್ಲಿ ಒಟ್ಟು17 ಮಂದಿ ಪ್ರಯಾಣಿಸುತ್ತಿದ್ದರು, ಓವರ್ ಟೇಕ್ ಮಾಡುವ ಭರದಲ್ಲಿ ಈ ಅಪಘಾತ ನಡೆದಿತ್ತು. .
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.