logo
WhatsApp Image 2026-04-02 at 14.46.04.jpeg
hindalco everlast.jpeg

ಕಡಲ್ಕೊರೆತ ತಡೆಯಲು ಹೊಸ ತಂತ್ರಜ್ಞಾನ ಅಳವಡಿಸಲು ತೀರ್ಮಾನ: ಮಣಿಪಾಲದಲ್ಲಿ ಸಿಎಂ ಹೇಳಿಕೆ

ಟ್ರೆಂಡಿಂಗ್
share whatsappshare facebookshare telegram
13 Jul 2022
post image

ಕಡಲ್ಕೊರೆತಕ್ಕೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಹೊಸ ತಂತ್ರಜ್ಞಾನದ ಅಳವಡಿಸುವ ಕುರಿತಂತೆ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. ಮಣಿಪಾಲದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭೂಕಂಪ ಮತ್ತು ಭೂಕುಸಿತ ವಾದ ಸ್ಥಳಗಳ ಪರಿಶೀಲನೆ ನಡೆಸಿದ್ದೇನೆ. ಉಡುಪಿಯಲ್ಲಿ ದ.ಕ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಧಿಕಾರಿಗಳ ಸಭೆ ನಡೆಸುತ್ತಿದ್ದೇನೆ. ಸಭೆಯಲ್ಲಿ ಮೂರು ಜಿಲ್ಲೆಯ ಹಾನಿಯ ಬಗ್ಗೆ ಸಮಗ್ರ ಚರ್ಚೆ ನಡೆಯುತ್ತದೆ ಎಂದರು.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.