logo
WhatsApp Image 2026-04-02 at 14.46.04.jpeg
hindalco everlast.jpeg

ರಾಜ್ಯದಲ್ಲಿ ಉಪಚುನಾವಣೆ ದಿನಾಂಕ ಘೋಷಣೆ ,ಸಿಂದಗಿ ಮತ್ತು ಹಾನಗಲ್ ಕ್ಷೇತ್ರದ ಉಪ ಚುನಾವಣೆ ಘೋಷಣೆ

ಟ್ರೆಂಡಿಂಗ್
share whatsappshare facebookshare telegram
28 Sept 2021
post image

ರಾಜ್ಯದಲ್ಲಿ ಉಪಚುನಾವಣೆ ದಿನಾಂಕ ಘೋಷಣೆ ,ಸಿಂದಗಿ ಮತ್ತು ಹಾನಗಲ್ ಕ್ಷೇತ್ರದ ಉಪ ಚುನಾವಣೆ

ಸಿಂದಗಿ ಮತ್ತು ಹಾನಗಲ್ ಕ್ಷೇತ್ರದ ಉಪ ಚುನಾವಣೆ ಘೋಷಣೆ ಮಾಡಲಾಗಿದೆ. ಅಕ್ಟೋಬರ್ 30 ರಂದು ಎರಡು ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ನವಂಬರ್ 2 ರಂದು ಮತ ಎಣಿಕೆ ನಡೆಯಲಿದೆ.ರಾಜ್ಯದಲ್ಲಿ ಉಪಚುನಾವಣೆ ದಿನಾಂಕ ಘೋಷಣೆ ಮಾಡಲಾಗಿದೆ. ಹಾನಗಲ್ ಕ್ಷೇತ್ರವನ್ನು ಬಿಜೆಪಿ ಶಾಸಕ ಸಿ.ಎಂ. ಉದಾಸಿ ಪ್ರತಿನಿಧಿಸುತ್ತಿದ್ದರು. ಸಿಂದಗಿ ಕ್ಷೇತ್ರವನ್ನು ಜೆಡಿಎಸ್ ಶಾಸಕ ಎಂ.ಸಿ. ಮನಗೂಳಿ ಪ್ರತಿನಿಧಿಸುತ್ತಿದ್ದರು. ಅವರ ನಿಧನದಿಂದ ತೆರವಾದ ಸ್ಥಾನಗಳಿಗೆ ಉಪಚುನಾವಣೆಯನ್ನು ಘೋಷಣೆ ಮಾಡಲಾಗಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.