logo
WhatsApp Image 2026-04-02 at 14.46.04.jpeg
hindalco everlast.jpeg

ಇಳಿಕೆ ಯಾಗುತ್ತಿದೆ ಕೊರೋನ ಸೋಂಕಿತರ ಸಂಖ್ಯೆ

ಟ್ರೆಂಡಿಂಗ್
share whatsappshare facebookshare telegram
26 Sept 2021
post image

ಕಳೆದ 24 ಗಂಟೆಯಲ್ಲಿ 28,326 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿದೆ. ನಿನ್ನೆ 29,616 ಇದ್ದ ಸೋಂಕಿತರ ಸಂಖ್ಯೆ ಇಂದು ಕೊಂಚ ಇಳಿಕೆಯಾಗಿದೆ. ನಿನ್ನೆ ಒಂದೇ ದಿನ ದೇಶದಲ್ಲಿ 26,032 ಕೊರೋನಾ ಸೋಂಕಿತರು ಗುಣಮುಖರಾಗಿದ್ದು, ಗುಣಮುಖರಾದವರ ಸಂಖ್ಯೆ 3,29,02,351ಕ್ಕೆ ಏರಿಕೆಯಾಗಿದೆ. ಪ್ರಸ್ತುತ ದೇಶದಲ್ಲಿ 3,03,476ಸೋಂಕಿತರು ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಿನ್ನೆ ಒಂದೇ ದಿನ ದೇಶಾದ್ಯಂತ 260 ಮಂದಿ ಸೋಂಕಿತರು ಮೃತಪಟ್ಟಿದ್ದು, ಕೊರೋನಾ ಸೋಂಕಿಗೆ ಬಲಿಯಾದವರ ಸಂಖ್ಯೆ 4,46,918 ಕ್ಕೆ ಏರಿಕೆಯಾಗಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.