logo
WhatsApp Image 2026-04-02 at 14.46.04.jpeg
hindalco everlast.jpeg

ಅಯೋಧ್ಯೆಯ ಶ್ರೀರಾಮನಿಗೆ ಧರ್ಮಸ್ಥಳದಿಂದ ಬೆಳ್ಳಿಯ ಪೂಜಾ ಸಾಮಗ್ರಿಗಳ ಸಮರ್ಪಣೆ

ಟ್ರೆಂಡಿಂಗ್
share whatsappshare facebookshare telegram
11 Jan 2024
post image

ಧರ್ಮಸ್ಥಳ: ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರ ನಿರ್ಮಾಣವಾಗುವ ಮೂಲಕ ಭಾರತೀಯರ ಅನೇಕ ವರ್ಷದ ಕನಸು, ನಿರೀಕ್ಷೆಗಳು ಸಾಕಾರಗೊಂಡಿದೆ ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಹೇಳಿದ್ದಾರೆ.

ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಖಾವಂದರು “ಈ ದಿನ ಭಾವನಾತ್ಮಕವಾಗಿ ಕೋಟ್ಯಾಂತರ ಭಕ್ತರ ಪಾಳಿಗೆ ಅವಿಸ್ಮರಣೀಯವಾಗಿದೆ. ಮಹತ್ ಕಾರ್ಯದ ನೇತೃತ್ವ ವಹಿಸಿದ ಪ್ರಧಾನಿ ಮೋದಿ ಹಾಗೂ ನಿರ್ಮಾಣ ಕಾರ್ಯದಲ್ಲಿ ತೊಡಗಿಕೊಂಡ ಎಲ್ಲರನ್ನು ಅಭಿನಂದಿಸುತ್ತೇನೆ. ಶ್ರೀರಾಮನ ಸೇವೆಗಾಗಿ ಧರ್ಮಸ್ಥಳದಿಂದ ಬೆಳ್ಳಿಯ ಪೂಜಾ ಸಾಮಗ್ರಿಗಳನ್ನು ಸಮರ್ಪಿಸುತ್ತಿದ್ದೇವೆ ಎಂದಿದ್ದಾರೆ.

IMG_5455.jpg.jpeg
kamalashile 11_page-0001.jpg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.