logo
WhatsApp Image 2026-04-02 at 14.46.04.jpeg
hindalco everlast.jpeg

ಡಿ.ಇಎಲ್.ಇಡಿ ಪರೀಕ್ಷೆ: ನಿಷೇಧಾಜ್ಞೆ ಜಾರಿ

ಟ್ರೆಂಡಿಂಗ್
share whatsappshare facebookshare telegram
4 Jun 2023
post image

ಉಡುಪಿ, ಜೂನ್ 03: ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯಲ್ಲಿ ಜೂನ್ 5 ರಿಂದ 16 ರವರಗೆ ಪ್ರಥಮ ಮತ್ತು ದ್ವಿತೀಯ ಡಿ.ಇಎಲ್.ಇಡಿ ಪರೀಕ್ಷೆಗಳು ನಡೆಯಲಿದ್ದು, ಈ ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಅವ್ಯವಹಾರ,ಅಶಿಸ್ತು ನಡೆಯದಂತೆ, ಪಾರದರ್ಶಕ ಮತ್ತು ಶಾಂತಿಯುತವಾಗಿ ನಡೆಯಲು, ಪರೀಕ್ಷಾ ಕೇಂದ್ರದ 200 ಮೀ ಸುತ್ತಮುತ್ತಲಿನ ಪ್ರದೇಶವನ್ನು ಸೆಕ್ಷನ್ 144(1) ರಂತೆ ನಿಷೇಧಾಜ್ಞೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಆದೇಶಿಸಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.