



ನವದೆಹಲಿ:
ಡೆಲ್ ಲ್ಯಪ್ಟ್ಅಪ್ ಬೇಡಿಕೆಯು ಕುಅಇಯುತಿರುವ ಹಿನ್ನೆಲೆಯಲ್ಲಿ ಸುಮಾರು 6,650 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲು ನಿರ್ಧರಿಸಿದೆ ಡೆಲ್ ಮೂಲಗಳು ತಿಳಿಸಿವೆ.ಉದ್ಯೋಗ ಕಡಿತದ ಜೊತೆಗೆ, ದಕ್ಷತೆಯನ್ನು ಹೆಚ್ಚಿಸಲು ಒಂದು ಅವಕಾಶವೆಂದು ಪರಿಗಣಿಸಲಾಗಿದೆ ಎಂದು ಸಹ-ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಜೆಫ್ ಕ್ಲಾರ್ಕ್ ಬ್ಲೂಮ್‌ಬರ್ಗ್ ವೀಕ್ಷಿಸಿದ ಜ್ಞಾಪಕ ಪತ್ರದಲ್ಲಿ ಬರೆದಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.