logo
WhatsApp Image 2026-04-02 at 14.46.04.jpeg
hindalco everlast.jpeg

ರವಿವಾರ ಕೊರೊನಾ ಲಸಿಕೆ ನೀಡದಿರಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸುತ್ತೋಲೆ

ಟ್ರೆಂಡಿಂಗ್
share whatsappshare facebookshare telegram
23 Sept 2021
post image

ಬೆಂಗಳೂರು:ರಾಜ್ಯದಲ್ಲಿ ರವಿವಾರ ಕೊರೊನಾ ಲಸಿಕೆ ನೀಡದಿರಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸುತ್ತೋಲೆ ಹೊರಡಿಸಿದೆ. ರಾಜ್ಯದಲ್ಲಿ ಎಲ್ಲೆಡೆ ಲಸಿಕೆ ಮೇಳಗಳು ನಡೆಯುತಿದ್ದು ಅತಿವೇಗವಾಗಿ ಲಸಿಕೆ ನೀಡುವ ಕಾರ್ಯಕ್ರಮಗಳು ನಡೆಯುತ್ತಿವೆ. ಅರೋಗ್ಯ ಸಿಬ್ಬಂದಿಗಳು ಶ್ರಮವಹಿಸಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಅವರು ಕೆಲಸದ ಒತ್ತಡವಿದೆ.ಆರೋಗ್ಯ ಸಿಬ್ಬಂದಿಗಳ ಆರೋಗ್ಯದ ಹಿತದೃಷ್ಟಿಯಿಂದ ರಾಜ್ಯದಲ್ಲಿ ರವಿವಾರ ಕೊರೊನಾ ಲಸಿಕೆ ನೀಡದಿರಲು ಆರೋಗ್ಯ ಇಲಾಖೆ ನಿರ್ಧರಿಸಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.