logo
WhatsApp Image 2026-04-02 at 14.46.04.jpeg
hindalco everlast.jpeg

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ : ರಾಜ್ಯದಲ್ಲಿ ಮತ್ತೆ ಮುಂದುವರೆಯಲಿದೆ ಮಳೆ

ಟ್ರೆಂಡಿಂಗ್
share whatsappshare facebookshare telegram
27 Nov 2022
post image

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಹಿನ್ನಲೆಯಲ್ಲಿ ರಾಜ್ಯದಲ್ಲಿ ಮುಂದಿನ ಮೂರು ದಿನ ಮಳೆಯಾಗುವ ಸಾಧ್ಯತೆ ಇದೆ ಅಂತ ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಕೊಡಗು, ಉತ್ತರ ಕನ್ನಡ, ಬೆಂಗಳೂರು ಗ್ರಾಮಾಂತರ ತುಮಕೂರು, ಮಂಡ್ಯ, ಮೈಸೂರು, ರಾಮನಗರ, ಹಾವೇರಿ ಕರಾವಳಿ ಪ್ರದೇಶದಲ್ಲಿ ಮಳೆ ಮುಂದುವರೆಯಲಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.