logo
WhatsApp Image 2026-04-02 at 14.46.04.jpeg
hindalco everlast.jpeg

ಕರ್ತವ್ಯ ಲೋಪ: ಪೊಲೀಸ್‌ ಹೆಡ್‌ಕಾನ್‌ಸ್ಟೆಬಲ್‌ ಅಮಾನತು

ಕರಾವಳಿ
share whatsappshare facebookshare telegram
3 Mar 2023
post image

ಮಂಗಳೂರು: ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಪಾಂಡೇಶ್ವರ ಠಾಣೆಯ ಹೆಡ್‌ಕಾನ್‌ಸ್ಟೆಬಲ್‌ ಶ್ರೀಲತಾ ಅವರನ್ನು ಪೊಲೀಸ್‌ ಆಯುಕ್ತರು ಅಮಾನತುಗೊಳಿಸಿದ್ದಾರೆ.

ನಗರದ ಕ್ಲಾಕ್‌ ಟವರ್‌ ಬಳಿ ಹೊಯ್ಸಳ ವಾಹನದಲ್ಲಿ ಕರ್ತವ್ಯದಲ್ಲಿದ್ದ ಶ್ರೀಲತಾ ಅಲ್ಲಿಂದ ಖಾಸಗಿ ವಾಹನದಲ್ಲಿ ತೆರಳಿ ಕರ್ತವ್ಯ ಲೋಪವೆಸಗಿದ್ದರು. ಈ ಬಗ್ಗೆ ಫೆ. 23ರಂದು ದೂರು ಬಂದಿತ್ತು. ಈ ಬಗ್ಗೆ ವರದಿ ಪಡೆದುಕೊಳ್ಳಲಾಗಿದ್ದು, ಫೆ. 28ರಂದು ಆಕೆಯನ್ನು ಕರ್ತವ್ಯದಿಂದ ಅಮಾನತುಗೊಳಿಸಿ ಇಲಾಖಾ ವಿಚಾರಣೆ ಆರಂಭಿಸಲಾಗಿದೆ ಎಂದು ಡಿಸಿಪಿ ಅಂಶುಕುಮಾರ್‌ ತಿಳಿಸಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.