logo
WhatsApp Image 2026-04-02 at 14.46.04.jpeg
hindalco everlast.jpeg

ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕೆಲಸ ಮಾಡುವ ಬಯಕೆಯೇ? ಬ್ಯಾಂಕಿಂಗ್ ಹುದ್ದೆಗಳ ನೇಮಕಾತಿ ಪರೀಕ್ಷೆಗಳಿಗೆ ತರಬೇತಿ ಇಲ್ಲಿ ಪಡೆಯಿರಿ

ಟ್ರೆಂಡಿಂಗ್
share whatsappshare facebookshare telegram
3 Jan 2025
post image

ಉಡುಪಿ,: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕ.ರಾ.ಮು.ವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಎಸ್.ಬಿ.ಐ ಮತ್ತು ಇತರ ಬ್ಯಾಂಕಿAಗ್ ಅಧಿಕಾರಿಗಳ ಮತ್ತು ಗುಮಾಸ್ತರ ಹುದ್ದೆಗಳಿಗೆ ನಡೆಸುವ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 45 ದಿನಗಳ ತರಬೇತಿಯನ್ನು ನೀಡಲಾಗುವುದು. ಆಸಕ್ತರು ಜನವರಿ 8 ರ ಒಳಗಾಗಿ ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ದೂ.ಸಂಖ್ಯೆ: 0821-2515944 ಗೆ ಕರೆ ಮಾಡಿ, ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹುದಾಗಿದೆ ಎಂದು ಉಡುಪಿ ಪ್ರಾದೇಶಿಕ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.