logo
WhatsApp Image 2026-04-02 at 14.46.04.jpeg
hindalco everlast.jpeg

ಧರ್ಮಸ್ಥಳ : ನೇಣು ಬಿಗಿದು ಮಹಿಳೆ ಆತ್ಮಹತ್ಯೆ ,ಕಾರಣ ನಿಗೂಢ

ಟ್ರೆಂಡಿಂಗ್
share whatsappshare facebookshare telegram
21 Oct 2021
post image

ಧರ್ಮಸ್ಥಳ : ಮಹಿಳೆಯೋರ್ವರು ನೇಣು ಬಿಗಿದು ಆತ್ಮ ಹತ್ಯೆ ಮಾಡಿಕೊಂಡ ಘಟನೆ ಧರ್ಮಸ್ಥಳ ಮುಂಡ್ರುಪ್ಪಾಡಿ ಕೂಟದಕಲ್ಲು ಎಂಬಲ್ಲಿ ನಡೆದಿದೆ.ಆತ್ಮಹತ್ಯೆ ಮಾಡಿಕೊಂಡ ಮಹಿಳೆ ಧರ್ಮಸ್ಥಳ ಪೊಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ಕೃಷ್ಣಕಾಂತ್ ಪಾಟೀಲ್ ರವರ ವಾಹನ ಚಾಲಕರಾಗಿದ್ದ ಮೋಹನ್ ರವರ ಪತ್ನಿ ಸೌಮ್ಯ (29) ಎಂದು ತಿಳಿದು ಬಂದಿದ್ದುಇಂದು ಮಧ್ಯಾಹ್ನ ಮನೆಯಲ್ಲಿ ಯಾರೂ ಇಲ್ಲದ ವೇಳೆ ಮಹಿಳೆ ನೇಣು ನಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಧರ್ಮಸ್ಥಳ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಾರಣ ನಿಗೂಢ ವಾಗಿ ಉಳಿದಿದೆ

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.