logo
WhatsApp Image 2026-04-02 at 14.46.04.jpeg
hindalco everlast.jpeg

ಮುಂಬೈನಲ್ಲಿ ನೂರರ ಗಡಿದಾಟಿ ಸರ್ವಕಾಲಿಕ ದಾಖಲೆ ಬರೆಯಿತು ಡೀಸೆಲ್‌.. ಜನ ಕಂಗಾಲು

ಟ್ರೆಂಡಿಂಗ್
share whatsappshare facebookshare telegram
9 Oct 2021
post image

ನವದೆಹಲಿ:ಮುಂಬೈನಲ್ಲಿ ಪ್ರತಿ ಲೀಟರ್‌ಗೆ 29 ಪೈಸೆ ಹೆಚ್ಚಳವಾದ ಬಳಿಕ ಪೆಟ್ರೋಲ್ ಬೆಲೆ ಈಗ ರೂ.110ರ ಗಡಿ(109.83) ತಲುಪಿದೆ. ಡೀಸೆಲ್ ದರಗಳು ರೂ. 100ರ ಗಡಿ ದಾಟಿದೆ. ಪ್ರಸ್ತುತ ಪ್ರತಿ ಲೀಟರ್‌ಗೆ 100.29 ರೂ. ಮಾರಾಟವಾಗುತ್ತಿದೆ. ರಾಷ್ಟ್ರ ರಾಜಧಾನಿಯಲ್ಲಿ ಪೆಟ್ರೋಲ್ ಬೆಲೆಯನ್ನು ಪ್ರತಿ ಲೀಟರ್‌ಗೆ 30 ಪೈಸೆ ಹೆಚ್ಚಿಸಲಾಗಿದ್ದು, ಈ ಮೂಲಕ ಪೆಟ್ರೋಲ್ ದರ 103.54 ರಿಂದ 103.84 ರೂ.ಗೆ ಏರಿಕೆಯಾಗಿದೆ. ಡೀಸೆಲ್ ದರವನ್ನು35 ಪೈಸೆ ಹೆಚ್ಚಿಸಲಾಗಿದೆ(ರೂ. 90.12 ರಿಂದ 90.47 ) ಎಂದು ಇಂಡಿಯನ್ ಆಯಿಲ್ ಕಾರ್ಪೊರೇಷನ್ ಹೇಳಿದೆ.

IMG_5455.jpg.jpeg
kamalashile 11_page-0001.jpg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.