



ಮೈಸೂರಿನ ಜೆ.ಎಸ್.ಎಸ್ ವಿಶೇಷ ಚೇತನರ ಪಾಲಿಟೆಕ್ನಿಕ್ ಸಂಸ್ಥೆಯಲ್ಲಿ ಮೂರು ವರ್ಷಗಳ ಅವಧಿಯ ಡಿಪ್ಲೋಮಾ ಕೋರ್ಸ್ ಗಳ ಪ್ರವೇಶಾತಿಗೆ ಎಸ್.ಎಸ್.ಎಲ್ .ಸಿ ಪರೀಕ್ಷೆಯಲ್ಲಿ ಶೇಕಡ 35 ಅಂಕಗಳೊಂದಿಗೆ ತೆರಗಡೆ ಹೊಂದಿರುವ ಆಲ್ಲ ವಿಶೇಷ ಚೇತನ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜೂನ್ 17, ಹೆಚ್ಚಿನ ಮಾಹಿತಿಗಾಗಿ ಪ್ರಾಂಶುಪಾಲರು, ಜೆಎಸ್ಎಸ್ ತಾಂತ್ರಿಕ ಶಿಕ್ಷಣ ಸಂಸ್ಥೆಗಳ ಸಮುಚ್ಚಯ, ಮೈಸೂರು.0821-2548315, 2548316,9844644937 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.