logo
WhatsApp Image 2025-08-20 at 6.11.39 PM - Copy.jpeg
SHARADA TECHERS.jpeg
hindalco everlast.jpeg

ಡಿಪ್ಲೊಮಾ ಪ್ರವೇಶಾತಿ : ಅರ್ಜಿ ಆಹ್ವಾನ

ಟ್ರೆಂಡಿಂಗ್
share whatsappshare facebookshare telegram
18 Jul 2021
post image

ಉಡುಪಿ ಜುಲೈ 16: ಮೈಸೂರಿನಲ್ಲಿರುವ ಕೇಂದ್ರೀಯ ಪೆಟ್ರೋಕೆಮಿಕಲ್ಸ್ ಇಂಜಿನಿಯರಿoಗ್ ಮತ್ತು ತಂತ್ರಜ್ಞಾನ ಸಂಸ್ಥೆ (ಸಿಪೆಟ್)ಯು ಕೇಂದ್ರ ಸರ್ಕಾರದ ರಸಾಯನ, ಪೆಟ್ರೋರಸಾಯನ ಮತ್ತು ರಸಗೊಬ್ಬರ ಸಚಿವಾಲಯದ ಸ್ವಾಯತ್ತ ಸಂಸ್ಥೆಯಾಗಿದ್ದು, ಈ ಸಂಸ್ಥೆಯಲ್ಲಿ ಪ್ರಸಕ್ತ ಸಾಲಿನ ಡ್ಲಿಪ್ಲೋಮಾ ಮತ್ತು ಪೋಸ್ಟ್ ಗ್ರ‍್ಯಾಜುಯೇಟ್ ಡಿಪ್ಲೋಮಾ ಪ್ರವೇಶಕ್ಕೆ ಆನ್‌ಲೈನ್ ಹಾಗೂ ಆಫ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಡಿಪ್ಲೋಮಾ ಇನ್ ಪ್ಲಾಸ್ಟಿಕ್ಸ್ ಟೆಕ್ನಾಲಜಿ 3 ವರ್ಷ, ಡಿಪ್ಲೋಮಾ ಇನ್ ಪ್ಲಾಸ್ಟಿಕ್ಸ್ ಮೌಲ್ಡ್ ಟೆಕ್ನಾಲಜಿ 3 ವರ್ಷ ಮತ್ತು ಪೋಸ್ಟ್ ಗ್ರ‍್ಯಾಜುಯೇಟ್ ಡಿಪ್ಲೋಮಾ ಇನ್ ಪ್ಲಾಸ್ಟಿಕ್ಸ್ ಪ್ರೋಸೆಸ್ಸಿಂಗ್ & ಟೆಸ್ಟಿಂಗ್ 2 ವರ್ಷದ ಕೋರ್ಸ್ಗಳಿಗೆ, ಎಸ್.ಎಸ್.ಎಲ್.ಸಿ, ಪಿ.ಯು.ಸಿ.(ವಿಜ್ಞಾನ) ಮತ್ತು ಬಿ.ಎಸ್.ಸ್ಸಿ ಪರೀಕ್ಷೆಯಲ್ಲಿ ತೇರ್ಗಡೆಯಾದ ಅಥವಾ ಹಾಜರಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಜುಲೈ 25 ಕೊನೆಯ ದಿನವಾಗಿದೆ. ಜು. 29 ರಂದು ಕಂಪ್ಯೂಟರ್ ಬೇಸ್ಡ್ ಪ್ರವೇಶ ಪರೀಕ್ಷೆ ನಡೆಸಲಾಗುವುದು.

ಹೆಚ್ಚಿನ ಮಾಹಿತಿಗಾಗಿ ದೂ.ಸಂಖ್ಯೆ: 0821-2510618, ಮೊ.ನಂ: 9480253024, 9141075968 ಅನ್ನು ಸಂಪರ್ಕಿಸುವoತೆ ಸಿಪೆಟ್ ಸಂಸ್ಥೆಯ ನಿರ್ದೇಶಕ ಮತ್ತು ಮುಖ್ಯಸ್ಥರಾದ ಆರ್.ಟಿ. ನಾಗರಳ್ಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Nudisiri Invitation Karkala-3_251125_112501_page-0001.jpg
Nudisiri Invitation Karkala-3_251125_112501_page-0002.jpg
WhatsApp Image 2025-10-28 at 20.32.23_e43aa502.jpg
WhatsApp Image 2025-10-09 at 20.22.41_774d43da.jpg
WhatsApp Image 2025-09-22 at 7.57.12 AM.jpeg
WhatsApp Image 2025-09-22 at 7.57.12 AM (1).jpeg
WhatsApp Image 2025-07-31 at 11.09.37 PM.jpeg
WhatsApp Image 2025-08-20 at 6.11.39 PM.jpeg
AADYA ELECTRONICS Back 11FINAL_page-0001.jpg
WhatsApp Image 2025-03-24 at 6.54.49 AM.jpeg
WhatsApp Image 2025-01-13 at 14.53.16 (1).jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.