logo
WhatsApp Image 2026-04-02 at 14.46.04.jpeg
hindalco everlast.jpeg

ಉದ್ಯೋಗಕ್ಕಾಗಿ ನೇರ ಸಂದರ್ಶನ

ಟ್ರೆಂಡಿಂಗ್
share whatsappshare facebookshare telegram
21 Jan 2023
post image

ಉಡುಪಿ: ಕುಂಜಿಬೆಟ್ಟು ಶಿವಳ್ಳಿಯ ಮ್ಯಾಟ್ರಿನ್ ದಿಯಾ, ಮ್ಯಾಟ್ರಿಕ್ಸ್ ಆಟೋ ವೆಂಚರ್ಸ್ ಇಲ್ಲಿ ಜನವರಿ 24 ರಂದು ಬೆಳಗ್ಗೆ 10.30 ಕ್ಕೆ ನೇರ ಸಂದರ್ಶನ ಆಯೋಜಿಸಲಾಗಿದೆ. ಐ.ಟಿ.ಐ, ಡಿಪ್ಲೋಮಾ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿ ಯೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ, ದೂರವಾಣಿ ಸಂಖ್ಯೆ: 8105618291, 9945856670, 8197440155 ಹಾಗೂ 9901472710 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.