logo
WhatsApp Image 2025-08-20 at 6.11.39 PM - Copy.jpeg
SHARADA TECHERS.jpeg
hindalco everlast.jpeg

ವಿಪತ್ತು ನಿರ್ವಹಣೆ: ಕಂಟ್ರೋಲ್ ರೂಂ ಸ್ಥಾಪನೆ

ಟ್ರೆಂಡಿಂಗ್
share whatsappshare facebookshare telegram
7 Jun 2023
post image

ಉಡುಪಿ, ಜೂನ್ 6: ಜಿಲ್ಲೆಯಲ್ಲಿ ಮಳೆಗಾಲದ ಸಂದರ್ಭದಲ್ಲಿ ವಿಪತ್ತು ನಿರ್ವಹಣೆಗೆ ಸಂಬoಧಿಸಿದoತೆ ಜಿಲ್ಲಾಧಿಕಾರಿಗಳ ಕಚೇರಿ, ತಾಲೂಕು ಮಟ್ಟ ಹಾಗೂ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಂಟ್ರೋಲ್ ರೂಂ ಅನ್ನು ಸ್ಥಾಪಿಸಲಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ.

ಉಡುಪಿ ತಹಶೀಲ್ದಾರರ ಕಚೇರಿ ಕಂಟ್ರೋಲ್ ರೂಂ ನಂ: 0820-2520417, ಬ್ರಹ್ಮಾವರ ತಹಶೀಲ್ದಾರರ ಕಚೇರಿ ಕಂಟ್ರೋಲ್ ರೂಂ ನಂ: 0820-2560494, ಕಾಪು ತಹಶೀಲ್ದಾರರ ಕಚೇರಿ ಕಂಟ್ರೋಲ್ ರೂಂ ನಂ: 0820-2551444, ಕುಂದಾಪುರ ತಹಶೀಲ್ದಾರರ ಕಚೇರಿ ಕಂಟ್ರೋಲ್ ರೂಂ ನಂ: 08254-230357, ಬೈಂದೂರು ತಹಶೀಲ್ದಾರರ ಕಚೇರಿ ಕಂಟ್ರೋಲ್ ರೂಂ ನಂ: 08254-251657, ಕಾರ್ಕಳ ತಹಶೀಲ್ದಾರರ ಕಚೇರಿ ಕಂಟ್ರೋಲ್ ರೂಂ ನಂ: 08258-230201 ಹಾಗೂ ಹೆಬ್ರಿ ತಹಶೀಲ್ದಾರರ ಕಚೇರಿ ಕಂಟ್ರೋಲ್ ರೂಂ ನಂ: 08253-250201.

ಉಡುಪಿ ನಗರಸಭೆ ಕಂಟ್ರೋಲ್ ರೂಂ ನಂ: 0820-2593364, ಕುಂದಾಪುರ ಪುರಸಭೆ ಕಂಟ್ರೋಲ್ ರೂಂ ನಂ: 08254-230410, ಕಾರ್ಕಳ ಪುರಸಭೆ ಕಂಟ್ರೋಲ್ ರೂಂ ನಂ: 08258-230292, ಕಾಪು ಪುರಸಭೆ ಕಂಟ್ರೋಲ್ ರೂಂ ನಂ: 0820-2551061, ಸಾಲಿಗ್ರಾಮ ಪಟ್ಟಣ ಪಂಚಾಯತ್ ಕಂಟ್ರೋಲ್ ರೂಂ ನಂ: 0820-2564229, ಬೈಂದೂರು ಪಟ್ಟಣ ಪಂಚಾಯತ್ ಕಂಟ್ರೋಲ್ ರೂಂ ನಂ: 08254-251058 ಹಾಗೂ ಜಿಲ್ಲಾಧಿಕಾರಿಗಳ ಕಚೇರಿ ಟೋಲ್ ಫ್ರೀ ನಂ. 1077, ಕಂಟ್ರೋಲ್ ರೂಂ ನಂ: 0820-2574802 ಅನ್ನು ಸ್ಥಾಪಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Nudisiri Invitation Karkala-3_251125_112501_page-0001.jpg
Nudisiri Invitation Karkala-3_251125_112501_page-0002.jpg
WhatsApp Image 2025-10-28 at 20.32.23_e43aa502.jpg
WhatsApp Image 2025-10-09 at 20.22.41_774d43da.jpg
WhatsApp Image 2025-09-22 at 7.57.12 AM.jpeg
WhatsApp Image 2025-09-22 at 7.57.12 AM (1).jpeg
WhatsApp Image 2025-07-31 at 11.09.37 PM.jpeg
WhatsApp Image 2025-08-20 at 6.11.39 PM.jpeg
AADYA ELECTRONICS Back 11FINAL_page-0001.jpg
WhatsApp Image 2025-03-24 at 6.54.49 AM.jpeg
WhatsApp Image 2025-01-13 at 14.53.16 (1).jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.