logo
WhatsApp Image 2026-04-02 at 14.46.04.jpeg
hindalco everlast.jpeg

ವಿಕಲಾಂಗ ಹಾಗೂ ಬಡ ವಿದ್ಯಾರ್ಥಿನಿಯರಿಗೆ ಉಚಿತ ಹೊಲಿಗೆ ಯಂತ್ರ ವಿತರಣೆ

ಟ್ರೆಂಡಿಂಗ್
share whatsappshare facebookshare telegram
10 Oct 2023
post image

ಕಾರ್ಕಳ : ಸುಮೇಧಾ ಫ್ಯಾಶನ್ ಇನ್ಸ್ಟಿಟ್ಯೂಟ್ ಕಾರ್ಕಳ ಸಂಸ್ಥೆಯಲ್ಲಿ ಕಲಿಯುತ್ತಿರುವ ವಿಕಲಾಂಗ ಹಾಗೂ ಬಡ ವಿದ್ಯಾರ್ಥಿನಿಯರಿಗೆ ಉಚಿತವಾಗಿ ಖ್ಯಾತ ಇಮೇಜ್ ಕನ್ಸಲ್ಟಂಟ್ , ಆಂಪಲ್ ಕೋರ್ಸಸ್ ಸಂಸ್ಥೆ ಬೆಂಗಳೂರು ಇದರ ನಿರ್ದೇಶಕಿ ಪೂಜಾ ಕಾಮತ್ ಬೆಂಗಳೂರು ರವರು ನೀಡಿದ ಹೊಲಿಗೆ ಯಂತ್ರಗಳನ್ನು ಸುಮೇಧಾ ಫ್ಯಾಶನ್ ಇನ್ಸ್ಟಿಟ್ಯೂಟ್ ಕಾರ್ಕಳದಲ್ಲಿ ವಿತರಿಸಲಾಯಿತು ಈ ಸಂಧರ್ಭದಲ್ಲಿ ಸುಮೇಧಾ ಫ್ಯಾಶನ್ ಇನ್ಸ್ಟಿಟ್ಯೂಟ್ ಕಾರ್ಕಳ ಇದರ ಸಂಸ್ಥಾಪಕಿ ಸಾಧನ ಗಿರೀಶ್ ಆಶ್ರೀತ್ ಇನ್ನೀತರ ಗಣ್ಯರು ಉಪಸ್ಥಿತರಿದ್ದರು

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.