logo
WhatsApp Image 2025-08-20 at 6.11.39 PM - Copy.jpeg
SHARADA TECHERS.jpeg
hindalco everlast.jpeg

ಪತ್ರಕರ್ತರು ಹಾಗೂ ಕುಟುಂಬದ ಸದಸ್ಯರಿಗೆ ಕನ್ನಡಕ ವಿತರಣೆ

ಟ್ರೆಂಡಿಂಗ್
share whatsappshare facebookshare telegram
25 Jan 2022
post image

ಕಾರ್ಕಳ : ಕಾರ್ಕಳ ತಾಲೂಕಿನ ಪತ್ರಕರ್ತರು ಹಾಗೂ ಕುಟುಂಬದ ಸದಸ್ಯರಿಗೆ ಕನ್ನಡಕ ವಿತರಣೆ ಕಾರ್ಯಕ್ರಮವು ಕಾರ್ಕಳ ಪ್ರವಾಸಿ ಮಂದಿರದಲ್ಲಿ ಕಾರ್ಕಳ ತಾಲೂಕು ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಮೊಹಮ್ಮದ್ ಶರೀಫ್ ರವರ ಅಧ್ಯಕ್ಷತೆಯಲ್ಲಿ ಜರುಗಿತು ಕಾರ್ಕಳ ಕೆ ಇ ಎಂ ಎಸ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಕೆ ಎಸ್ ಇಮ್ತಿಯಾಜ್ ಅಹ್ಮದ್ ಪತ್ರಕರ್ತರು ಹಾಗೂ ಅವರ ಕುಟುಂಬದ ಸದಸ್ಯರಿಗೆ ಕನ್ನಡಕ ವಿತರಿಸಿ ಶುಭಾಶಂಸನೆಗೈದರು. ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಪತ್ರಕರ್ತರ ಸಂಘದ ಉಪಾಧ್ಯಕ್ಷ ಆರ್ ಬಿ ಜಗದೀಶ್ ,ಕಾರ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯದರ್ಶಿ ಕ್ರಷ್ಣ ನಾಯ್ಕ, ಕೋಶಾಧಿಕಾರಿ ಬಾಲಕೃಷ್ಣ ಭೀಮಹುಳಿ ಉಪಸ್ಥಿತರಿದ್ದರು

Nudisiri Invitation Karkala-3_251125_112501_page-0001.jpg
Nudisiri Invitation Karkala-3_251125_112501_page-0002.jpg
WhatsApp Image 2025-10-28 at 20.32.23_e43aa502.jpg
WhatsApp Image 2025-10-09 at 20.22.41_774d43da.jpg
WhatsApp Image 2025-09-22 at 7.57.12 AM.jpeg
WhatsApp Image 2025-09-22 at 7.57.12 AM (1).jpeg
WhatsApp Image 2025-07-31 at 11.09.37 PM.jpeg
WhatsApp Image 2025-08-20 at 6.11.39 PM.jpeg
AADYA ELECTRONICS Back 11FINAL_page-0001.jpg
WhatsApp Image 2025-03-24 at 6.54.49 AM.jpeg
WhatsApp Image 2025-01-13 at 14.53.16 (1).jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.