logo
WhatsApp Image 2026-04-02 at 14.46.04.jpeg
hindalco everlast.jpeg

ಜಿಲ್ಲಾಧ್ಯಕ್ಷ ಸುಂದರ ಗೌಡ ಮುದ್ರಾಡಿ ನಿಧನ

ಟ್ರೆಂಡಿಂಗ್
share whatsappshare facebookshare telegram
16 Sept 2021
post image

ಉಡುಪಿ ಜಿಲ್ಲಾ ಮಲೆಕುಡಿಯ ಸಂಘದ ಅಧ್ಯಕ್ಷರಾದ ಶ್ರೀಯುತರಾದ, ಸುಂದರ ಗೌಡ ಮುದ್ರಾಡಿ ಇವರು ಅಲ್ಪಕಾಲದ ಅನಾರೋಗ್ಯ ದಿಂದ ಇಂದು ಪೂರ್ವಾಹ್ನ ಮಣಿಪಾಲ ಕೆ.ಎಂ.ಸಿ ಆಸ್ಪತ್ರೆ ಯಲ್ಲಿ ವಿಧಿವಶರಾದರು. ಕಳೆದ ಒಂಬತ್ತು ತಿಂಗಳುಗಳಿಂದ ಉಡುಪಿ ಜಿಲ್ಲಾ ಮಲೆಕುಡಿಯ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದರು,ಮತ್ತು ವಿವಿಧ ಸಂಘ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿರುತ್ತಾರೆ,ಮೃತರು ಪತ್ನಿ ಮತ್ತುಇಬ್ಬರು ಮಕ್ಕಳು ಹಾಗೂ ಬಂದು ಬಳಗವನ್ನು ಅಗಲಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.