logo
WhatsApp Image 2026-04-02 at 14.46.04.jpeg
hindalco everlast.jpeg

ಜಿಲ್ಲಾ ಮಹಿಳಾ ಸಬಲೀಕರಣ ಘಟಕಕ್ಕೆ ಗುತ್ತಿಗೆ ಆಧಾರದ ಮೇರೆಗೆ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಟ್ರೆಂಡಿಂಗ್
share whatsappshare facebookshare telegram
15 Feb 2024
post image

ಉಡುಪಿ: ಮಹಿಳಾ ಮತ್ತು ಮಕ್ಕಳ ಅಭಿವೃಧ್ಧಿ ಇಲಾಖೆಯ ವತಿಯಿಂದ ಕೇಂದ್ರ ಸರ್ಕಾರದ ಮೀಷನ್ ಶಕ್ತಿ ಯೋಜನೆಯಡಿ ಜಿಲ್ಲಾ ಮಹಿಳಾ ಸಬಲೀಕರಣ ಘಟಕಕ್ಕೆ ಗುತ್ತಿಗೆ ಆಧಾರದ ಮೇರೆಗೆ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಜಿಲ್ಲಾ ಮಿಷನ್ ಸಂಯೋಜಕರ ಹುದ್ದೆಗೆ ಜೀವ ವಿಜ್ಞಾನ, ಪೌಷ್ಠಿಕ, ವೈದ್ಯಕೀಯ ಆರೋಗ್ಯ ನಿರ್ವಹಣೆ, ಸಮಾಜ ವಿಜ್ಞಾನ, ಸಮಾಜ ಕಾರ್ಯ ಹಾಗೂ ಗ್ರಾಮೀಣ ನಿರ್ವಹಣೆಗಳಲ್ಲಿ ಪದವೀಧರರಾಗಿರಬೇಕು. ಆರ್ಥಿಕ ಸಾಕ್ಷರತೆ ತಜ್ಞರ ಮತ್ತು ಲೆಕ್ಕಿಗರ ಹುದ್ದೆಗಳಿಗೆ ಅರ್ಥಶಾಸ್ತ್ರ ಅಥವಾ ಬ್ಯಾಂಕಿಂಗ್ ವಿಷಯಗಳಲ್ಲಿ ಪದವೀಧರರಾಗಿರಬೇಕು. ಸರಕಾರಿ ಅಥವಾ ಸ್ವಯಂ ಸೇವಾ ಸಂಸ್ಥೆಗಳಲ್ಲಿ ಕನಿಷ್ಠ 3 ವರ್ಷದ ಅನುಭವ ಹೊಂದಿರಬೇಕು.

ಫೆಬ್ರವರಿ 23 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದ್ದು, ಹೆಚ್ಚಿನ ಮಾಹಿತಿಗಾಗಿ ದೂ.ಸಂ: 0820-2574978 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಇಲಾಖೆಯ ಪ್ರಕಟಣೆ ತಿಳಿಸಿದೆ.

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.