



ಕಾನ್ಪುರ : ಜಿಲ್ಲೆಯಲ್ಲಿ ಝಿಕಾ ಸೋಂಕಿತರ ಒಟ್ಟು ಸಂಖ್ಯೆ 36ಕ್ಕೆ ಏರಿಕೆಯಾಗಿದೆ. ಸೋಂಕು ಪತ್ತೆಯಾದವರಲ್ಲಿ 14 ಮಂದಿ ಮಹಿಳೆಯರೂ ಇದ್ದಾರೆ ಎಂದು ಜಿಲ್ಲಾಧಿಕಾರಿ ಜಿ.ವಿಶಾಖ್ ಹೇಳಿದ್ದಾರೆ.
ಆರೋಗ್ಯ ಇಲಾಖೆ ಸಿಬ್ಬಂದಿಗಳು ಭಾನುವಾರ 586 ಜನರಿಂದ ರಕ್ತದ ಮಾದರಿಯನ್ನು ಸಂಗ್ರಹಿಸಿತ್ತು. ನಂತರ ರಕ್ತದ ಮಾದರಿಯನ್ನು ಲಖನೌ ನಗರದ ಪ್ರಯೋಗಾಲಯದಲ್ಲಿ ತಪಾಸಣೆಗೆ ಒಳಪಡಿಸಲಾಯಿತು. ಈ ಪೈಕಿ 25 ಜನರಲ್ಲಿ ಝಿಕಾ ಸೋಂಕು ಇರುವುದು ದೃಢಪಟ್ಟಿದೆ ಎಂದು ವಿಶಾಖ್ ತಿಳಿಸಿದ್ದಾರೆ.ದೀಪಾವಳಿ ಹಬ್ಬದ ಸಂದರ್ಭದಲ್ಲಿ ಏರಿಕೆ ಕಾಣುತಿದ್ದು ಜಿಲ್ಲಾಡಳಿತ ಸರ್ವ ಸನ್ನದ್ದವಾಗಿ ಝೀಕ ಟೆಸ್ಟಿಂಗ್ ಹೆಚ್ಚಿಸುತ್ತಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.